South Central Railway Recruitment 2026.! 2801 ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ. ಇದೀಗ ಭಾರತೀಯ ರೈಲ್ವೆಯ ಪ್ರಮುಖ ವಲಯಗಳಲ್ಲಿ ಒಂದಾಗಿರುವಂತ South Central Railway (SCR) ವತಿಯಿಂದ 2026ನೇ ಸಾಲಿಗೆ ಸಂಬಂಧಿಸಿದಂತೆ 2801 Apprentice ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿ ಅಧಿಸೂಚನೆ ರೈಲ್ವೆ ಕ್ಷೇತ್ರದಲ್ಲಿ ತರಬೇತಿ ಪಡೆಯಲು ಮತ್ತು ತಾಂತ್ರಿಕ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಬಯಸುವ ಅಭ್ಯರ್ಥಿಗಳಿಗೆ ಮಹತ್ವದ ಅವಕಾಶವಾಗಿದೆ ಅಂತ ಹೇಳಬಹುದು. ಒಟ್ಟಾರೆಯಾಗಿ ಈ ನೇಮಕಾತಿ ಪ್ರಕ್ರಿಯೆ Apprentices Act, 1961 ನಿಯಮಗಳ ಅಡಿಯಲ್ಲಿ ನಡೆಯಲಿದ್ದು, … Read more