ವಿದ್ಯುತ್ ಇಲಾಖೆ ಲೈನ್ ಮ್ಯಾನ್ ಹುದ್ದೆಗಳ ಬೃಹತ್ ನೇಮಕಾತಿ.! SSLC & ITI ಆದವರಿಗೆ ಸುವರ್ಣ ಅವಕಾಶ.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ವಿದ್ಯುತ್ ಇಲಾಖೆ ಲೈನ್ ಮ್ಯಾನ್ ಹುದ್ದೆಗಳ ಬೃಹತ್ ನೇಮಕಾತಿ ಮಾಡ್ತಿದೆ. Punjab Power Corporation Limited Recruitment 2026 ಪಂಜಾಬ್ ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ದೊಡ್ಡ ಗುಡ್ ನ್ಯೂಸ್ ಬಂದಿದೆ. Punjab State Power Corporation Limited (PSPCL) ವತಿಯಿಂದ Assistant Lineman (ALM) ಹುದ್ದೆಗಳಿಗಾಗಿ ಅಧಿಕೃತ ನೇಮಕಾತಿ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಒಟ್ಟು 3000 ಹುದ್ದೆಗಳು ಖಾಲಿ ಇದ್ದು, ಇದು ITI … Read more