ಇಂಡಿಯನ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ 2026.! ತಿಂಗಳಿಗೆ 85,920 ರೂ. ಸಂಬಳ.!! indian
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ. ಭಾರತದ ಪ್ರಮುಖ ಸಾರ್ವಜನಿಕ ವಲಯ ಬ್ಯಾಂಕ್‌ಗಳಲ್ಲಿ ಒಂದಾದ Indian Bank ಇದೀಗ 2026ನೇ ಸಾಲಿನ ಸ್ಪೆಷಲಿಸ್ಟ್ ಆಫೀಸರ್ (SO) ನೇಮಕಾತಿ ಪ್ರಕಟಣೆ ಬಿಡುಗಡೆ ಮಾಡಿದೆ. ಒಟ್ಟು 350 ಹುದ್ದೆಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಥಿರ ಹಾಗೂ ಉತ್ತಮ ಸಂಬಳದ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಮಹತ್ವದ ಅವಕಾಶವಾಗಿದೆ. ಇಂಜಿನಿಯರಿಂಗ್, ಐಟಿ, ಫೈನಾನ್ಸ್, ಮ್ಯಾನೇಜ್ಮೆಂಟ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು … Read more