ಜಿಲ್ಲಾ ನ್ಯಾಯಾಲಯ ಜಸ್ಟ್ 10ನೇ ತರಗತಿ ಪಾಸ್ ಆದವರಿಗೆ ಪ್ರೊಸೆಸ್ ಸರ್ವರ್ & ಫ್ಯೂನ್ ಹುದ್ದೆಗಳಿಗೆ ನೇರ ನೇಮಕಾತಿ ಯಾವುದೇ ಪರೀಕ್ಷೆ ಇಲ್ಲ .!₹61,300 ವರೆಗೆ ಸಂಬಳ.!!|court 2
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ. ಕರ್ನಾಟಕ ಸರ್ಕಾರದ ನ್ಯಾಯಾಂಗ ವ್ಯವಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸುವ ಯಾದಗಿರಿ ಜಿಲ್ಲಾ ನ್ಯಾಯಾಲಯ (Yadgiri District Court) 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಮೂಲಕ Process Server ಮತ್ತು Peon ಹುದ್ದೆಗಳಿಗೆ ಒಟ್ಟು 14 ಹುದ್ದೆಗಳು ಭರ್ತಿ ಮಾಡಲಾಗುತ್ತಿದೆ. ಸರಕಾರಿ ಉದ್ಯೋಗವನ್ನು ಹುಡುಕುತ್ತಿರುವ ಮತ್ತು SSLC (10ನೇ ತರಗತಿ) ಪಾಸ್ ಮಾಡಿದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ ಅಂತ ಹೇಳಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ … Read more