ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2026.! 30 ಕಸ್ಟಮರ್ ಸರ್ವಿಸ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪದವೀಧರರಿಗೆ ದೊಡ್ಡ ಅವಕಾಶ.!!Bob
ನಮಸ್ಕಾರ ಸ್ನೇಹಿತರೆ ಇದೀಗ ಬ್ಯಾಂಕ್ ಆಫ್ ಬರೋಡ 30 ಕಸ್ಟಮರ್ ಸರ್ವಿಸ್ ಅಸೋಸಿಯೇಟ್ಸ್ ಜಾಬ್ಸ್ ಗಳಿಗೆ ಭರ್ಜರಿ ನೇಮಕಾತಿ ಮಾಡ್ತಿದೆ. ಗಮನಿಸಿ ಇಲ್ಲಿ ನಿಮಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಕೇವಲ ಶಾರ್ಟ್ ಲಿಸ್ಟಿಂಗ್ ಮತ್ತು ಇಂಟರ್ವ್ಯೂ ಮೂಲಕ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ Bank of Baroda ಇದೀಗ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ Customer Service Associate ಹುದ್ದೆಗಳಿಗೆ ಒಟ್ಟು 30 … Read more