ಅಂಗನವಾಡಿ ನೇಮಕಾತಿ 2026.! 412 ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.!WCD
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಕ್ಕೆ ಸ್ವಾಗತ. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಇದು ಉತ್ತಮ ಅವಕಾಶವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಕಲಬುರಗಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ನೇಮಕಾತಿ 2026 ಪ್ರಕಟಿಸಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಮನೆ ಸಮೀಪದಲ್ಲೇ ಉದ್ಯೋಗ ಪಡೆಯಲು ಇದು ಸುವರ್ಣ ಅವಕಾಶ ಎಂದು ಹೇಳಬಹುದು. ಅಂಗನವಾಡಿ ಕೇಂದ್ರಗಳು ಮಕ್ಕಳ ಪೌಷ್ಟಿಕತೆ, ಪ್ರಾಥಮಿಕ ಶಿಕ್ಷಣ, ಗರ್ಭಿಣಿಯರ ಆರೈಕೆ ಹಾಗೂ ಸಮಾಜದ ಆರೋಗ್ಯ ಜಾಗೃತಿಯಲ್ಲಿ ಪ್ರಮುಖ … Read more