RRB ಸಚಿವಾಲಯ ಮತ್ತು ಪ್ರತ್ಯೇಕ ವರ್ಗಗಳ ನೇಮಕಾತಿ 2025.! ತಿಂಗಳಿಗೆ 35,000 ಸಂಬಳ.!!
ನಮ್ಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ನಾವು ರೈಲ್ವೆ ನೇಮಕಾತಿ ಮಂಡಳಿ (RRB) ಸಚಿವಾಲಯ ಮತ್ತು ಪ್ರತ್ಯೇಕ ವರ್ಗಗಳ ನೇಮಕಾತಿ 2025 ಅಧಿಸೂಚನೆ ಬಿಡುಗಡೆ ಮಾಡಿದೆ. ಪ್ರಸ್ತುತ ರೈಲ್ವೆ ನೇಮಕಾತಿ ಮಂಡಳಿ 311 ಹುದ್ದೆಗಳ ನೇಮಕಾತಿ ಮಾಡುತ್ತಿದ್ದು ಪಿಯುಸಿ ,ಡಿಗ್ರಿ , ನಾತಕೋತರ ಡಿಗ್ರಿ ಮುಗಿಸಿದವರು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ನೀವೇನಾದರೂ ಈ ಒಂದು ಹುದ್ದೆಗೆ ಆಯ್ಕೆಯಾದರೆ ಸಾಕು ಪಕ್ಕ ಸರ್ಕಾರಿ ಜಾಬ್ … Read more