340 ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ನೇರ ನೇಮಕಾತಿ.!SSLC,PUC ಆದವರು ಈಗಲೇ ಅರ್ಜಿ ಸಲ್ಲಿಸಿ.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ 340 ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದೆ. ಹೌದು ನೀವು ಸರಿಯಾಗಿ ಓದಿದ್ದೀರಿ ಕೇವಲ 10ನೇ ತರಗತಿ ಪಿಯುಸಿ ಪಾಸ್ ಆದವರು ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಬಹುದು ಒಂದು ವೇಳೆ ನಿಮ್ಮ ಮನೆಯಲ್ಲಿ ಅಕ್ಕತಂಗಿಯರೆಂದರೆ ದಯವಿಟ್ಟು ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ ಒಂದು ವೇಳೆ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ … Read more