HESCOM 388 ಹುದ್ದೆಗಳ ಭರ್ಜರಿ ನೇಮಕಾತಿ.! ಯಾವುದೇ ಪರೀಕ್ಷೆ ಇಲ್ಲ ಇಂಟರ್ವ್ಯೂ ಇಲ್ಲ.! ITI ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ.!!
ನಮಸ್ಕಾರ ಸ್ನೇಹಿತರೆ ಕರ್ನಾಟಕದಲ್ಲಿ ಸರ್ಕಾರಿ ಕ್ಷೇತ್ರದಲ್ಲಿ ವೃತ್ತಿ ಆರಂಭಿಸಲು ಕಾಯುತ್ತಿರುವಂತ ITI ಪಾಸ್ ಯುವಕರಿಗೆ ಮಹತ್ವದ ಸುದ್ದಿ ಹೊರಬಿದ್ದಿದೆ. ಅದೇನೆಂದರೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ವತಿಯಿಂದ 2026ನೇ ಸಾಲಿನ ಅಪ್ರೆಂಟಿಸ್ ನೇಮಕಾತಿ ಅಧಿಸೂಚನೆ ಪ್ರಕಟಗೊಂಡಿದ್ದು, ಒಟ್ಟು 388 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವೆಂದರೆ, ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ITI ಅಂಕಗಳ ಮೆರಿಟ್ ಆಧಾರದ ಮೇಲೆ ನೇರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ನೀವೇನಾದ್ರೂ ಈ ಒಂದು ಹುದ್ದೆಗಳಿಗೆ … Read more