ಆರೋಗ್ಯ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ಕೇವಲ 10ನೇ ತರಗತಿ ಪಾಸ್ ಆದ್ರೆ ಸಾಕು.!ಇದೇ ಸುವರ್ಣ ಅವಕಾಶ.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಿಕೆ ಸ್ವಾಗತ. ಪ್ರಸ್ತುತ ಇಂದಿನ ಎಂದಲೇ ಗಣದಲ್ಲಿ ರಾಯಚೂರು ಆರೋಗ್ಯ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡುತ್ತಿದೆ. ಹೌದು ನೀವು ಸರಿಯಾಗಿ ಓದಿದ್ದೀರಿ ಇದೀಗ ರಾಯಚೂರು ಇಲಾಖೆಯಲ್ಲಿ ಖಾಲಿ ಇರುವಂತೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹಾಗೂ ಆರೋಗ್ಯ ನಿರಕ್ಷಣಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಲು ಮುಂದಾಗಿದೆ. ಜಿಲ್ಲಾ ನ್ಯಾಯಾಲಯ ನೇಮಕಾತಿ 2026.! ಜಸ್ಟ್ 10ನೇ ತರಗತಿ ,PUC ಆದವರಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ರಾಯಚೂರು ಜಿಲ್ಲಾ ಆರೋಗ್ಯ … Read more