ರೇಷನ್ ಕಾರ್ಡ್ ದಾರರೇ ಜಾಗ್ರತೆ! ಈ ಒಂದು ಸಣ್ಣ ತಪ್ಪು ಮಾಡಿದ್ರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ. ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವಂತ ಅನ್ನಭಾಗ್ಯ ಯೋಜನೆ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಬದುಕಿಗೆ ದೊಡ್ಡ ಆಸರೆಯಾಗಿದೆ. ಲಕ್ಷಾಂತರ ಕುಟುಂಬಗಳಿಗೆ ಪ್ರತಿ ತಿಂಗಳು ಉಚಿತ ಅಥವಾ ಅತಿ ಕಡಿಮೆ ದರದಲ್ಲಿ ಆಹಾರ ಧಾನ್ಯಗಳನ್ನು ಒದಗಿಸುವ ಮೂಲಕ ಸರ್ಕಾರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ ನಿಮಗೂ ಸಹ ತಿಳಿದಿರಬಹುದು. ಆದರೆ, ಸರ್ಕಾರ ನೀಡುವ ಈ ಸೌಲಭ್ಯವನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿರುವುದು ಆತಂಕದ ಸಂಗತಿಯಾಗಿದೆ. ಮನೆಯ ಬಳಕೆಗೆ ನೀಡುವ … Read more