SBI ಭರ್ಜರಿ ನೇಮಕಾತಿ ಯಾವುದೇ ಡಿಗ್ರಿ ಪಾಸ್ ಆದವರಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ₹19,900 – ₹65,000 ರೂ. ಸಂಬಳ.!!
ನಮಸ್ಕಾರ ಸ್ನೇಹಿತರೆ ಇಂದಿನ ಒಂದು ಲೇಖನಕ್ಕೆ ಸ್ವಾಗತ. ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ನಾವು ಎಸ್‌ಬಿಐ ನೇಮಕಾತಿ 2026 ಯಾವುದೇ ಡಿಗ್ರಿ ಪಾಸ್ ಆಗಿರುವಂತಹ ಅಭ್ಯರ್ಥಿಗಳಿಗೆ ಯಾವ ನೇರ ನೇಮಕಾತಿ ಮಾಡ್ತಿದೆ ಯಾವುದೇ ಪರೀಕ್ಷೆ ಇರುವುದಿಲ್ಲ ಕೇವಲ ಇಂಟರ್ವ್ಯೂ ಇರುತ್ತೆ. ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2026ನೇ ಸಾಲಿನ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ದೇಶದಾದ್ಯಂತ ಇರುವ ವಿವಿಧ ಶಾಖೆಗಳಲ್ಲಿ ಖಾಲಿ ಇರುವ Junior … Read more