SSLC Result 2026.!ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ.! ಎಲ್ಲ ವಿದ್ಯಾರ್ಥಿಗಳು ನಿಮ್ಮ ರಿಸಲ್ಟ್ ಚೆಕ್ ಮಾಡಿ.!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ತಕ್ಷಣವೇ ಈ ಆರ್ಟಿಕಲ್ ನಿಮ್ಮೆಲ್ಲರಿಗೆ ತಲುಪೋ ಹಾಗೆ ಮಾಡುವುದಾಗಿದೆ ಏಕೆಂದರೆ ನಾಳೆ SSLC ಪರೀಕ್ಷೆ ಪಲಿತಾಂಶ ಪ್ರಕಟವಾಗುತ್ತೆ.  ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ SSLC (10ನೇ ತರಗತಿ) ಪರೀಕ್ಷೆಯ ಫಲಿತಾಂಶವನ್ನು ನಾಳೆ, ಏಪ್ರಿಲ್ 23, 2026 ರಂದು ಮಧ್ಯಾಹ್ನ 12:00 ಗಂಟೆಗೆ ಪ್ರಕಟಿಸಲಾಗುತ್ತದೆ.  ಈ ಫಲಿತಾಂಶವು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ವದ ಮೈಲಿಗಲ್ಲಾಗಿದ್ದು, ಮುಂದಿನ ವಿದ್ಯಾಭ್ಯಾಸದ ದಿಕ್ಕನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.  ಇಲ್ಲಿದೆ ನೋಡಿ … Read more

WhatsApp Logo Join WhatsApp Group!