ಮಗಳ ಹೆಸರಲ್ಲಿ 255ರೂ. ಕಟ್ಟಿ 55 ಲಕ್ಷ ರೂ. ಪಡೆದುಕೊಳ್ಳಿ.! ಸುಕನ್ಯಾ ಸಮೃದ್ಧಿ ಯೋಜನೆ 2026.! ಇಂದೆ ಅರ್ಜಿ ಸಲ್ಲಿಸಿ.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಭಾರತ ಸರ್ಕಾರವು ಹೆಣ್ಣುಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಜಾರಿಗೆ ತಂದಿರುವ ಅತ್ಯಂತ ಯಶಸ್ವಿ ಮತ್ತು ಜನಪ್ರಿಯ ಉಳಿತಾಯ ಯೋಜನೆಗಳಲ್ಲಿ ಒಂದಾಗಿರುವಂತಹ ಯೋಜನೆ ಯಾದ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana – SSY) ಪ್ರಮುಖ ಸ್ಥಾನ ಹೊಂದಿದೆ. ಈ ಒಂದು ಯೋಜನೆ 2015ರ ಜನವರಿ 22ರಂದು ಕೇಂದ್ರ ಸರ್ಕಾರ ಈ ಯೋಜನೆಯನ್ನು ಅಧಿಕೃತವಾಗಿ ಆರಂಭಿಸಿದ್ದು, 2026ರ ವೇಳೆಗೆ ದೇಶಾದ್ಯಂತ 4.5 ಕೋಟಿಗೂ ಹೆಚ್ಚು ಖಾತೆಗಳು ತೆರೆಯಲ್ಪಟ್ಟಿವೆ ಸದ್ಯದ … Read more