ಅಂಗನವಾಡಿ ಟೀಚರ್ ಮತ್ತು ಸಹಾಯಕ ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ಕೇವಲ 10ನೇ,PUC ಪಾಸ್ ಆದ್ರೆ ಸಾಕು.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ. ಪ್ರಸ್ತುತ ಇಂದಿನ ಒಂದು ಲೇಖನದಲ್ಲಿ ಅಂಗನವಾಡಿ ಇಲಾಖೆಯಲ್ಲಿ ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡ್ತಿದ್ದಾರೆ. ನಿಮ್ಮ ಮನೆಯಲ್ಲಿ ಏನಾದ್ರೂ ಹೆಣ್ಣು ಮಕ್ಕಳಿದ್ದರೆ ಇಂದಿನ ಈ ಒಂದು ಲೇಖನ ನಿಮಗಂತಲೆ ಇದೆ ಯಾರು ಕೂಡ ಈ ಲೇಖನವನ್ನು ಅರ್ಧಂಬರ್ಧ ಓದ್ಬೇಡಿ ಏಕೆಂದರೆ ಬಹಳಷ್ಟು ಉದ್ಯೋಗದ ಮಾಹಿತಿಯನ್ನು ಮಿಸ್ ಮಾಡಿಕೊಳ್ಳುತ್ತೀರಾ. ಸದ್ಯ ಈ ಒಂದು ಹುದ್ದೆಗಳು ಖಾಲಿ ಇರುವುದು ಕಲಬುರಗಿ ಜಿಲ್ಲೆಯ ಎಲ್ಲಿ. ಹಿಂದುಸ್ತಾನ್ ಪೆಟ್ರೋಲಿಯಂ ನೇಮಕಾತಿ 2026.! … Read more